ಕಾರವಾರ:​ ಎರಡು ಬೈಕಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಭಾರೀ ಅನಾಹುತ ಸಂಭವಿಸಿದೆ.
ಕಾರವಾರದ ಮುದಗಾ ಬಳಿ ರಾಷ್ಟ್ರೀಯ ಹೆದ್ದಾರಿ ೬ ರಲ್ಲಿ ಈ ದುರ್ಘಟೆನೆ ಸಂಭವಿಸಿದ್ದು ಸಂದೀಪ ದುರ್ಗೇಕರ (೩೦) ಎಂಬುವವರು ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.

ಮೂವರ ಸ್ಥಿತಿ ಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.