ಕ್ರಿಮಿನಲ್ ಗಳು, ಭಯೋತ್ಪಾದಕರು ಹಾಗೂ ದುಷ್ಕರ್ಮಿಗಳನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರಕಾರದ ನಿರ್ದೇಶದ ಅನ್ವಯ, ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆಗೆ ಆಧಾರ ನಂಬರನ್ನು ಜೋಡಿಸುವುದು ಅನಿವಾರ್ಯವಾಗಿದೆ.

ಈ ಸಂಬಂಧ ನೋಟೀಸ್ ನೀಡಿರುವ ಕೇಂದ್ರ ಸರ್ಕಾರ ಫೆಬ್ರುವರಿ ೨೦೧೮ ರ ಒಳಗೆ ಯಾವೆಲ್ಲ ಮೊಬೈಲ್ ಸಂಖ್ಯೆಯೊಂದಿಗೆ ಆಧಾರ ಜೋಡಿಸದ ಸಂಖ್ಯೆಗಳನ್ನು ಶಾಶ್ವತವಾಗಿ ನಿಷ್ಕ್ರಿಯಗೊಳಿಸಲಾಗುವುದು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here