ಉಪಯೋಗಿ ಮಾಹಿತಿ

ಪ್ರಸ್ತುತ

ಕೇಂದ್ರ ಸರಕಾರದ ಪ್ರಧಾನಿ ನರೇಂದ್ರ ಮೋದಿ ಸಂಪುಟದ ಸಚಿವರು ಹಾಗೂ ಅವರ ಖಾತೆಗಳ ಯಾದಿ.
1) ರಾಜನಾಥ್ ಸಿಂಗ್: ಗೃಹ ಖಾತೆ
2) ನಿರ್ಮಲಾ ಸೀತಾರಾಮನ್: ರಕ್ಷಣಾ ಖಾತೆ
3) ಸುಷ್ಮಾ ಸ್ವರಾಜ್: ವಿದೇಶ ವ್ಯವಹಾರಗಳ ಖಾತೆ
4) ಅರುಣ್ ಜೈಟ್ಲಿ: ವಿತ್ತ ಖಾತೆ; ಕಾರ್ಪೊರೇಟ್ ವ್ಯವಹಾರಗಳ ಖಾತೆ
5) ನಿತಿನ್ ಗಡ್ಕರಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ; ಹಡಗು ಖಾತೆ; ಜಲ ಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ನದಿ ಪುನಶ್ಚೇತನ ಖಾತೆ ಸಚಿವ
6) ಸುರೇಶ್ ಪ್ರಭು: ವಾಣಿಜ್ಯ ಮತ್ತು ಉದ್ಯಮ ಖಾತೆ
7) ಡಿ.ವಿ. ಸದಾನಂದಗೌಡ: ಅಂಕಿ ಅಂಶ ಮತ್ತು ಯೋಜನೆ ಅನುಷ್ಠಾನ ಖಾತೆ
8) ಉಮಾ ಭಾರತಿ: ಕುಡಿಯುವ ನೀರು ಮತ್ತು ಒಳಚರಂಡಿ ಖಾತೆ
9) ರಾಮವಿಳಾಸ್ ಪಾಸ್ವಾನ್: ಗ್ರಾಹಕ ವ್ಯವಹಾರ, ಆಹಾರ ಖಾತೆ
10) ಮನೇಕಾ ಗಾಂಧಿ: ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಖಾತೆ
11) ಅನಂತಕುಮಾರ್: ರಾಸಾಯನಿಕ ಮತ್ತು ರಸಗೊಬ್ಬರ ಖಾತೆ; ಸಂಸದೀಯ ವ್ಯವಹಾರಗಳ ಖಾತೆ
12) ರವಿಶಂಕರ್ ಪ್ರಸಾದ್: ಕಾನೂನು ಮತ್ತು ನ್ಯಾಯ ಖಾತೆ; ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ-ತಂತ್ರಜ್ಞಾನ ಖಾತೆ
13) ಜೆ.ಪಿ.ನಾಡ್ಡಾ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ
14) ಅಶೋಕ್ ಗಜಪತಿ ರಾಜು: ನಾಗರಿಕ ವಿಮಾನಯಾನ ಖಾತೆ
15) ಅನಂತ್ ಗೀತೆ: ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ
16) ಹರ್’ಸಿಮ್ರತ್ ಕೌರ್ ಬಾದಲ್: ಆಹಾರ ಸಂಸ್ಕರಣಾ ಉದ್ಯಮಗಳ ಖಾತೆ
17) ನರೇಂದ್ರ ಸಿಂಗ್ ತೋಮರ್: ಗ್ರಾಮೀಣಾಭಿವೃದ್ಧಿ ಖಾತೆ; ಪಂಚಾಯತ್ ರಾಜ್ ಖಾತೆ; ಗಣಿಗಾರಿಕೆ ಖಾತೆ
18) ಬಿರೇಂದರ್ ಸಿಂಗ್ ಚೌಧರಿ: ಉಕ್ಕು ಖಾತೆ
19) ಜುವಾಲ್ ಓರಮ್: ಬುಡಕಟ್ಟು ವ್ಯವಹಾರಗಳ ಖಾತೆ
20) ರಾಧಾಮೋಹನ್ ಸಿಂಗ್: ಕೃಷಿ ಮತ್ತು ರೈತರ ಕಲ್ಯಾಣ ಖಾತೆ
21) ಸ್ಮೃತಿ ಇರಾನಿ: ಜವಳಿ ಖಾತೆ; ಮಾಹಿತಿ ಮತ್ತು ಪ್ರಸರಣ ಖಾತೆ
22) ಡಾ. ಹರ್ಷ್ ವರ್ಧನ್: ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ; ಭೂ ವಿಜ್ಞಾನ ಖಾತೆ; ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ
23) ತಾವರ್’ಚಂದ್ ಗೆಹ್ಲೋಟ್: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ
24) ಪ್ರಕಾಶ್ ಜಾವಡೇಕರ್: ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ
25) ಧರ್ಮೇಂದ್ರ ಪ್ರಧಾನ್: ಪೆಟ್ರೋಲಿಯಮ್ ಮತ್ತು ನೈಸರ್ಗಿಕ ಅನಿಲ ಖಾತೆ; ಕೌಶಲ್ಯ ಅಭಿವೃದ್ಧಿ ಮತ್ತು ನವೋದ್ಯಮ ಖಾತೆ
26) ಪೀಯುಶ್ ಗೋಯಲ್: ರೈಲ್ವೆ ಖಾತೆ; ಕಲ್ಲಿದ್ದಲು ಖಾತೆ
27) ಮುಕ್ತಾರ್ ಅಬ್ಬಾಸ್ ನಖ್ವಿ: ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ.
ರಾಜ್ಯ ದರ್ಜೆ ಸ್ವತಂತ್ರ ಖಾತೆ ಸಚಿವರ

ಗಳು

1) ಇಂದರ್’ಜೀತ್ ಸಿಂಗ್ ರಾವ್: ಯೋಜನಾ ಖಾತೆ; ರಾಸಾಯನಿಕ ಮತ್ತು ರಸಗೊಬ್ಬರ ಖಾತೆ.
2) ಸಂತೋಷ್ ಕುಮಾರ್ ಗಂಗಾವರ್: ಕಾರ್ಮಿಕ ಮತ್ತು ಉದ್ಯೋಗ ಖಾತೆ
3) ಶ್ರೀಪಾದ್ ನಾಯ್ಕ್: ಆಯುರ್ವೇದ, ಯೋಗ, ನ್ಯಾಚುರೋಪಥಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪಥಿ (ಆಯುಶ್) ಖಾತೆ
4) ಡಾ. ಜಿತೇಂದ್ರ ಸಿಂಗ್: ಈಶಾನ್ಯ ಪ್ರದೇಶ ಅಭಿವೃದ್ಧಿ ಖಾತೆ; ಪ್ರಧಾನಿ ಕಚೇರಿ; ಸಿಬ್ಬಂದಿ, ಸಾರ್ಜನಿಕ ಕುಂದುಕೊರತೆ, ಪಿಂಚಣಿ ಖಾತೆ; ಅಣು ಶಕ್ತಿ ಇಲಾಖೆ; ಬಾಹ್ಯಾಕಾಶ ಇಲಾಖೆ
5) ಡಾ. ಮಹೇಶ್ ಶರ್ಮಾ: ಸಂಸ್ಕೃತಿ ಖಾತೆ; ಪರಿಸರ ಖಾತೆ; ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ
6) ಗಿರಿರಾಜ್ ಸಿಂಗ್: ಅತೀ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಖಾತೆ
7) ಮನೋಜ್ ಸಿನ್ಹಾ: ಸಂವಹನ ಖಾತೆ; ರೈಲ್ವೆ ಖಾತೆ
8) ಕರ್ನಲ್ ರಾಜ್ಯವರ್ಧನ್ ಸಿಂಗ್ ರಾಥೋಡ್: ಯುವ ವ್ಯವಹಾರಗಳು ಹಾಗೂ ಕ್ರೀಡಾ ಖಾತೆ; ಮಾಹಿತಿ ಮತ್ತು ಪ್ರಸರಣ ಖಾತೆ
9) ರಾಜ್’ಕುಮಾರ್ ಸಿಂಗ್: ವಿದ್ಯುತ್ ಖಾತೆ; ಹೊಸ ಮತ್ತು ಪುವರ್ಬಳಕೆ ಇಂಧನ ಖಾತೆ
10) ಹರದೀಪ್ ಸಿಂಗ್ ಪುರಿ: ವಸತಿ ಮತ್ತು ನಗರ ವ್ಯವಹಾರಗಳ ಖಾತೆ
11) ಆಲ್ಫೋನ್ಸ್ ಕಣ್ಣಾಂಧಾನಂ: ಪ್ರವಾಸೋದ್ಯಮ ಖಾತೆ; ಎಲೆಕ್ಟ್ರಾನಿಕ್ಸ್ ಮತ್ತು ಇಟಿ ಖಾತೆ ರಾಜ್ಯ ಸಚಿವ.
ರಾಜ್ಯ ದರ್ಜೆ ಸಚಿವ

ರುಗಳು

1) ವಿಜಯ್ ಗೋಯೆಲ್: ಸಂಸದೀಯ ವ್ಯವಹಾರಗಳ ಖಾತೆ; ಅಂಕಿಅಂಶ ಮತ್ತು ಯೋಜನೆ ಅನುಷ್ಠಾನ ಖಾತೆ
2) ಪಿ.ರಾಧಾಕೃಷ್ಣನ್: ಹಣಕಾಸು ಖಾತೆ; ಶಿಪ್ಪಿಂಗ್ ಖಾತೆ
3) ಎಸ್.ಎಸ್.ಅಹ್ಲುವಾಲಿಯಾ: ಕುಡಿಯುವ ನೀರು ಮತ್ತು ಒಳಚರಂಡಿ ಖಾತೆ
4) ರಮೇಶ್ ಜಿಗಜಿಣಗಿ: ಕುಡಿಯುವ ನೀರು ಮತ್ತು ಒಳಚರಂಡಿ ಖಾತೆ
5) ರಾಮದಾಸ್ ಅಥಾವಳೆ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ
6) ವಿಷ್ಣು ದೇವೋ: ಉಕ್ಕು ಖಾತೆ
7) ರಾಮ್’ಕೃಪಾಲ್ ಯಾದವ್; ಗ್ರಾಮೀಣಾಭಿವೃದ್ಧಿ ಖಾತೆ
8) ಹನ್ಸ್’ರಾಜ್ ಗಂಗಾರಾಮ್ ಆಹಿರ್: ಗೃಹ ವ್ಯವಹಾರಗಳ ಖಾತೆ
9) ಹರಿಭಾಯ್ ಚೌಧರಿ: ಗಣಿಗಾರಿಕೆ ಖಾತೆ; ಕಲ್ಲಿದ್ದಲು ಖಾತೆ
10) ರಾಜನ್ ಗೋಹೇನ್: ರೈಲ್ವೆ ಖಾತೆ
11) ಜನರಲ್ ವಿ.ಕೆ.ಸಿಂಗ್: ವಿದೇಶ ವ್ಯವಹಾರಗಳ ಖಾತೆ
12) ಪರುಷೋತ್ತಮ್ ರುಪಾಲಾ: ಕೃಷಿ ಮತ್ತು ರೈತರ ಕಲ್ಯಾಣ ಖಾತೆ; ಪಂಚಾಯತ್ ರಾಜ್ ಖಾತೆ
13) ಕೃಷನ್ ಪಾಲ್: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ
14) ಜಸ್ವಂತ್’ಸಿನ್ಹ್ ಭಾಬೋರ್: ಬುಡಕಟ್ಟು ವ್ಯವಹಾರಗಳ ಖಾತೆ
15) ಶಿವಪ್ರತಾಪ್ ಶುಕ್ಲಾ: ಹಣಕಾಸು ಖಾತೆ
16) ಅಶ್ವಿನಿ ಕುಮಾರ್ ಚೌಬೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ
17) ಸುದರ್ಶನ್ ಭಗತ್: ಬುಡಕಟ್ಟು ವ್ಯವಹಾರಗಳ ಖಾತೆ
18) ಉಪೇಂದ್ರ ಕುಶ್ವಾಹಾ: ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ
19) ಕಿರಣ್ ರಿಜಿಜು: ಗೃಹ ವ್ಯವಹಾರಗಳ ಖಾತೆ
20) ಡಾ. ವಿರೇಂದ್ರ ಕುಮಾರ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ; ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ
21) ಅನಂತಕುಮಾರ್ ಹೆಗಡೆ: ಕೌಶಲ್ಯ ಅಭಿವೃದ್ಧಿ ಮತ್ತು ಉದ್ದಿಮೆ ಖಾತೆ
22) ಎಂ.ಜೆ.ಅಕ್ಬರ್: ವಿದೇಶ ವ್ಯವಹಾರಗಳ ಖಾತೆ
23) ಸಾಧ್ವಿ ನಿರಂಜನ್ ಜ್ಯೋತಿ: ಆಹಾರ ಸಂಸ್ಕರಣ ಉದ್ಯಮಗಳ ಖಾತೆ
24) ವೈ.ಎಸ್.ಚೌಧರಿ: ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ; ಭೂ ವಿಜ್ಞಾನ ಖಾತೆ
25) ಜಯಂತ್ ಸಿನ್ಹ: ನಾಗರಿಕ ವಿಮಾನಯಾನ ಖಾತೆ
26) ಬಾಬುಲ್ ಸುಪ್ರಿಯೋ: ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ
27) ವಿಜಯ್ ಸಾಂಪ್ಲಾ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ
28) ಅರ್ಜುನ್ ರಾಮ್ ಮೇಘವಾಲ್: ಸಂಸದೀಯ ವ್ಯವಹಾರಗಳ ಖಾತೆ; ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಯೋಜನೆ ಖಾತೆ.
29) ಅಜಯ್ ತಾಮಟ: ಜವಳಿ ಖಾತೆ
30) ಕೃಷ್ಣ ರಾಜ್: ಕೃಷಿ ಮತ್ತು ರೈತರ ಕಲ್ಯಾಣ ಖಾತೆ
31) ಮನ್’ಸುಖ್ ಮಾಂಡವಿಯಾ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ; ಹಡಗು ಸಾಗಣೆ ಖಾತೆ; ರಾಸಾಯನಿಕ ಮತ್ತು ರಸಗೊಬ್ಬರ ಖಾತೆ
32) ಅನುಪ್ರಿಯಾ ಪಟೇಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ
33) ಸಿ.ಆರ್. ಚೌಧರಿ: ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ; ವಾಣಿಜ್ಯ ಮತ್ತು ಉದ್ಯಮ ಖಾತೆ
34) ಪಿ.ಪಿ.ಚೌಧರಿ: ಕಾನೂನು ಮತ್ತು ನ್ಯಾಯ ಖಾತೆ; ಕಾರ್ಪೊರೇಟ್ ವ್ಯವಹಾರಗಳ ಖಾತೆ
35) ಡಾ. ಸುಭಾಷ್ ರಾಮರಾವ್ ಭಾಮ್ರೆ: ರಕ್ಷಣಾ ಖಾತೆ
36) ಗಜೇಂದ್ರ ಸಿಂಗ್ ಶೆಖಾವತ್: ಕೃಷಿ ಮತ್ತು ರೈತರ ಕಲ್ಯಾಣ ಖಾತೆ
37) ಡಾ. ಸತ್ಯಪಾಲ್ ಸಿಂಗ್: ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ; ಜಲಸಂಪನ್ಮೂಲ ಖಾತೆ; ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಯೋಜನೆ ಖಾತೆ

LEAVE A REPLY

Please enter your comment!
Please enter your name here