ಕುಮಟಾ ತಾಲೂಕಿನ ಮಿರ್ಜಾನ ಬಳಿ ಹೈವೇಯಲ್ಲಿ ಸಾಗುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮವಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪ್ರಾಣಾಪಯವಾಗಿಲ್ಲ. ಸಣ್ಣಪುಟ್ಟಗಾಯಗಳಾಗಿದ್ದು ಅಪಾಯದಿಂದ ಎಲ್ಲರೂ ಪಾರಾಗಿದ್ದಾರೆ.
ಇತ್ತೀಚೆಗೆ ಕರಾವಳಿ ಭಾಗದಲ್ಲಿ ಅಧಿಕ ಮಳೆ ಹಾಗೂ ರಸ್ತೆ ವಿಸ್ತರಣೆಯಿಂದಾಗಿ ಹೆಚ್ಚಿದ ಅಪಘಾತ ಜನರಲ್ಲಿ ಭಯದ ವಾತಾವರಣ ಎರ್ಪಟ್ಟಿದೆ. ಇದನ್ನು ತಡೆಯಲು ಆಡಳಿತ ಸಜ್ಜಾಗಬೇಕು ಹಾಗೂ ಜನರೂ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಸುರಕ್ಷಿತವಾಗಿರಿ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ