​ಚಿಕ್ಕಮಗಳೂರು : ಅಪರಿಚಿತ ಯುವತಿಯ ಶವ ಪತ್ತೆ
ಶೃಂಗೇರಿಯ ತುಂಗಾ ನದಿಯಲ್ಲಿ ಪತ್ತೆ ಯಾದ ಶವ.
ಮೃತಳ ಬಗ್ಗೆ ಯಾವುದೇ ರೀತಿಯ ಮಾಹಿತಿ ತಿಳಿದುಬಂದಿಲ್ಲ.


ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.
ನದಿಯಲ್ಲಿ ತೇಲುತ್ತಿದ್ದ ಶವವನ್ನ ದಡಕ್ಕೆ ತಂದ ಪೊಲೀಸರು ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತ ಯುವತಿಯನ್ನ ಪ್ರವಾಸಿ ಎಂದು ಅಂದಾಜಿಸಲಾಗಿದೆ

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ