ಕಾರವಾರ

ಸೆ.೧೨: ನಗರದ ಉಜ್ವಲ ಲಕ್ಷ್ಮಿ ಸಭಾಭವನದಲ್ಲಿ ನಡೆದ ಕಾರವಾರ ಹಾಗು ಅಂಕೋಲಾ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಸೈಲ್ ಹಾಗೂ ಕೆ.ಪಿ.ಸಿ.ಸಿ ಕಾರ್ಯದರ್ಶಿ ಗೋಪಾಲ ನಾಯಕ ಅವರ ಅಭಿಮಾನಿಗಳ ಮಧ್ಯೆ ಭುಗಿಲೆದ್ದಿತು ಬಣ ರಾಜಕೀಯ. ಈ ವಿದ್ಯಮಾನ ಕಾಂಗ್ರೇಸ್ ನಾಯಕರಿಗೆ ಮುಜುಗರ ಉಂಟುಮಾಡಿದೆ. ಮುಂಬರುವ ಚುನಾವಣೆಯಲ್ಲಿ ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರುವ ಎಲ್ಲಾ ಲಕ್ಷಣಗಳೂ ಇವೆ.

(ಸಾಂದರ್ಭಿಕ ಚಿತ್ರ)

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ