ಗೌರಿ ಲಂಕೇಶ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನೂರಾರು ಜನರಿಂದ ರ್ಯಾಲಿ ಹಾಗೂ ಪ್ರತಿಭಟನೆ ನಡೆಯುತ್ತಿದೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸೆಂಟ್ರಲ್ ಕಾಲೇಜು ಮೈದಾನದವರೆಗೆ ಜಾಥಾ ನಡೆಯುತ್ತಿದೆ. ನಂತರ ವೇದಿಕೆಯಲ್ಲಿ ಹತ್ಯೆ ಖಂಡಿಸಿ ೩೫ ಪ್ರಮುಖರಿಂದ ಭಾಷಣ, ಬೀದಿ ನಾಟಕ ಹಾಗೂ ಗೌರಿ ಲಂಕೇಶ ಹೆಸರಿನ ಕಿರುಚಿತ್ರ ಪ್ರದರ್ಶನಗೊಳ್ಳಲಿದೆ.೧೩೫ ಸಂಘಟನೆ ಕಾರ್ಯಕರ್ತರು, ಪ್ರಗತಿಪರ ಚಿಂತಕರು, ವಿದ್ಯಾರ್ಥಿಗಳು, ಸಮಾನ ಮನಸ್ಕ ಸಾರ್ವಜನಿಕರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ