ಸೆ.೧೫- ಈ ಬಾರಿಯ ಯಲ್ಲಾಪುರ ಮುಂಡಗೋಡ ವಿಧಾನಸಭೆಯ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯೆಂದು ಬಿಂಬಿತವಾಗಿರುವ ವಕೀಲ ರವೀಂದ್ರ ನಾಯ್ಕ ಅವರು ನೆನ್ನೆ (ಸೆ.೧೪) ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪ್ರಧಾನಿ ಮೋದಿ ಯೋಜನೆಗಳ ಕುರಿತಾದ ಪೋಸ್ಟ್ ಹಾಕಿದ್ದರು. ಇದಕ್ಕೆ ಜಾಲತಾಣಿಗಳು ಸರಿಯಾಗಿ ವಿರೋಧಿಸಿ ಕಾಮೆಂಟ್ ಹಾಕಿದ್ದಾರೆ. ಇಂತಹ ಪೋಸ್ಟುಗಳು ತಮ್ಮಂತವರಿಗೆ ಶೋಭೆ ತರುವಂಥದ್ದಲ್ಲ ಎಂದು ಬಹುತೇಕರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.
ನರೇಂದ್ರ ಮೋದಿ ಪರ ಹಾಗೂ ಕೇಂದ್ರ ಸರಕಾರದ ಪರವಾಗಿ ಹಲವರು ಬ್ಯಾಟ್ ಬೀಸಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ