ಶಿರಸಿ ಸೆ.೧೬: ಶಿರಸಿಯ ಜನವಲಯದಲ್ಲಿ ಒಂದು ಅಚ್ಚರಿಯ ಮಾತು ಎಲ್ಲೆಡೆಯೂ ಕೇಳಿಬರುತ್ತಿದೆ. ಜಾಲತಾಣಗಳಲ್ಲಿಯೂ ಈ ಬಗ್ಗೆ ತುರುಸಿನ ಚರ್ಚೆಗಳು ನಡೆಯುತ್ತಿವೆ.

ಆ ಅಚ್ಚರಿ ಏನಂದ್ರೆ ಶಿರಸಿ ಸಿದ್ದಾಪುರ ಕ್ಷೇತ್ರದ ಹಾಲಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಬದಲಿಗೆ ಬೇರೆಯವರಿಗೆ ಟಿಕೆಟ್ ಸಿಗಬಹುದು ಎನ್ನುವ ಮಾತುಗಳು ಎಲ್ಲೆಡೆ ಹರಿದಾಡುತ್ತಿವೆ. ಈ ಮಾತಿಗೆ ಪಕ್ಷದಿಂದ ಯಾವುದೇ ಅಧಿಕೃತ ಹೇಳಿಕೆ ಬರಲಿಲ್ಲವಾದರೂ ಜನಸಾಮಾನ್ಯರ ನಡುವೆ ಗೊಂದಲ ಏರ್ಪಟ್ಟಿರುವುದಂತೂ ಹೌದು. ಹಾಗೂ ಈ ವಿಷಯಕ್ಕೆ ಯಾವುದೇ ಅಧಿಕೃತತೆ ಇಲ್ಲವಾಗಿದ್ದು, ಮುಂದಿನ ದಿನಗಳಲ್ಲಿ ಬಿ.ಜೆ.ಪಿ ಹೈಕಮಾಂಡ ಸ್ಪಷ್ಟಪಡಿಸಬೇಕಿದೆ. ಈ ಎಲ್ಲಾ ಬೆಳವಣಿಗೆಗಳು ಮುಂದಿನ ಚುನಾವಣೆಯ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿವೆ.

ಚಿತ್ರ: ಜಿ.ಎಂ.ಬೊಮ್ಮನಳ್ಳಿ

ವರದಿ: ಅಂತರ್ಜಾಲ

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ