ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತಾ ರಾಜ್ಯ ಸಚಿವರಾದ ಶ್ರೀ ಅನಂತಕುಮಾರ ಹೆಗಡೆರವರು ಇಂದು ತುಮಕುರು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಠದ ಹಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರು ಹಾಗೂ ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶಿರ್ವಾದ ಪಡೆದರು. ನೂತನ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಪ್ರಥಮಬಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಶ್ರೀ ಅನಂತಕುಮಾರ ಹೆಗಡೆರವರು ಶ್ರೀಗಳಿಗೆ ಗೌರವ ಸಲ್ಲಿಸಿದರು.


ಈ ಸಂದರ್ಭದಲ್ಲಿ ಶ್ರೀಗಳು ಶ್ರೀ ಅನಂತಕುಮಾರ ಹೆಗಡೆರವರ ಅಧಿಕಾರಾವಧಿಯಲ್ಲಿ ಜಿಲ್ಲೆ, ರಾಜ್ಯ, ಹಾಗೂ ದೇಶ ಅಭಿವೃದ್ದಿ ಸಾಧಿಸುವಂತೆ ಶುಭ ಹಾರೈಸಿದರು. ಇದರೊಂದಿಗೆ ದೇಶದ ಸರ್ವಾಂಗೀಣ ಅಭಿವೃದ್ದಿಗೆ ಮನಸೋಪೂರ್ವಕವಾಗಿ ಶ್ರಮಿಸುವಂತೆ ಆಶೀರ್ವದಿಸಿದರು.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಠದ ಹಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರು ಹಾಗೂ ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶಿರ್ವಾದ ಪಡೆದರು. ನೂತನ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಪ್ರಥಮಬಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಶ್ರೀ ಅನಂತಕುಮಾರ ಹೆಗಡೆರವರು ಶ್ರೀಗಳಿಗೆ ಗೌರವ ಸಲ್ಲಿಸಿದರು.

ಈಸಂದರ್ಭದಲ್ಲಿಶ್ರೀಗಳು ಶ್ರೀ ಅನಂತಕುಮಾರ ಹೆಗಡೆರವರ ಅಧಿಕಾರಾವಧಿಯಲ್ಲಿ ಜಿಲ್ಲೆ, ರಾಜ್ಯ, ಹಾಗೂ ದೇಶ ಅಭಿವೃದ್ದಿ ಸಾಧಿಸುವಂತೆ ಶುಭ ಹಾರೈಸಿದರು. ಇದರೊಂದಿಗೆ ದೇಶದ ಸರ್ವಾಂಗೀಣ ಅಭಿವೃದ್ದಿಗೆ ಮನಸೋಪೂರ್ವಕವಾಗಿ ಶ್ರಮಿಸುವಂತೆ ಆಶೀರ್ವದಿಸಿದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ