ಹೊನ್ನಾವರ ಸೆ. ೨೩: ಹೊನ್ನಾವರದ ದಿ. ಶ್ರೀ ಮೋಹನ ಕೆ.ಶೆಟ್ಟಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ೨೪-೦೯-೨೦೧೭ ರವಿವಾರ ಸಂಜೆ ನಾಲ್ಕು ಗಂಟೆಗೆ ಕಾಲೇಜು ಆವಾರದಲ್ಲಿ ನಡೆಯಲಿದೆ.

ಈ ಸಮಾರಂಭದಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ, ಬೃಹತ್ ಕೈಗಾರಿಕಾ ಸಚಿವರೂ ಆಗಿರುವ ಆರ್. ವಿ. ದೇಶಪಾಂಡೆ ಹಾಗೂ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಹಾಗೂ ಕುಮಟಾ ಹೊನ್ನಾವರ ವಿಧಾನಸಭಾ ಶಾಸಕರಾಗಿರುವ ಶಾರದಾ ಶೆಟ್ಟಿಯವರೂ ಮುಖ್ಯ ಅತಿಥಿಗಳಾಗಿ ಗಣ್ಯರೊಂದಿಗೆ ಆಗಮಿಸಲಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ