ಮುಂಡಗೋಡ, ಸೆ.೨೩: ಇಂದು ಪಟ್ಟಣ ಪಂಚಾಯತ ಮುಂಡಗೋಡದ ಪೌರಕಾರ್ಮಿಕರಿಗೆ ಸನ್ಮಾನಿಸಿ, ಶಾಲು ಹೋದಿಸಿ, ಫಲಪುಷ್ಪ ನೀಡಿ ಗೌರವಿಸುವ ಮೂಲಕ ಪೌರಕಾರ್ಮಿಕ ದಿನವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸಿಂಗಾಪುರ ಕ್ಕೆ ಹೋಗಲು ಆಯ್ಕೆಯಾದ ಪೌರ ಕಾರ್ಮಿಕರಿಗೂ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷ ರಫೀಕ ಇನಾಮದಾರ, ಉಪಾಧ್ಯಕ್ಷ ಫಕ್ಕಿರಪ್ಪಾ ಅಂಟಾಳ, ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿ ಮಠ, ಪ.ಪಂ ಸದಸ್ಯರು ಹಾಗೂ ಪ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ