ಭಟ್ಕಳ ಸೆ.೨೩: ಭಟ್ಕಳದ ರಾಮಚಂದ್ರ ನಾಯ್ಕ ಸಾವಿನ ಪ್ರಕರಣಗಳಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧನ ಹಿನ್ನೆಲೆ ಇಂದು ಬಿಜೆಪಿ ಪಕ್ಷದಿಂದ ಶಿರಾಲಿಯಿಂದ ಭಟ್ಕಳದ ವರೆಗೆ ಮೌನ ಪ್ರತಿಭಟನೆ ಮಾಡಿ ಬಂದಿತರನ್ನು ಬಿಡುಗಡೆ ಮಾಡಬೇಕು ಮತ್ತು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯಕರ್ತರು ಹಾಗೂ ಉತ್ತರಕನ್ನಡದ ಹಿಂದು ಕಾರ್ಯಕರ್ತರು ತಹಶಿಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ