ಯಲ್ಲಾಪುರ ಸೆ.೨೩: ಪ್ರಯಾಣಿಕರ ಅನುಕೂಲಕ್ಕಾಗಿ ಉಳವಿ, ದಾಂಡೇಲಿ, ಶಿರಸಿಗೆ ಹೊಸ ಮಾರ್ಗವಾಗಿ ಬಸ್ ಸಂಚಾರ ಆರಂಭವಾಗಿದೆ.

ಯಲ್ಲಾಪುರ ಡಿಪೊದ ವಾಹನವನ್ನು ಯಲ್ಲಾಪುರ ವಯಾ ಮಾರ್ಗದಲ್ಲಿ ಬಿಡಲಾಗಿದೆ. ಬಸ್ ಪ್ರತಿದಿನ ಬೆಳಿಗ್ಗೆ ಈ ಮಾರ್ಗದಲ್ಲಿ ಸಂಚರಿಸಲಿದೆ. ಉಳವಿ ಮತ್ತು ಮಾರಿಕಾಂಬಾ ದೇವಾಲಯಕ್ಕೆ ಹೋಗುವ ಭಕ್ತರಿಗೆ ಈ ಸಂಚಾರ ಅನುಕೂಲಕರವಾಗಿ ಪರಿಣಮಿಸಿದೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ