ಕುಮಟಾ, ಸೆ.೨೪: ವಿಶ್ವಹಿಂದೂ ಪರಿಷತ್ ಕಾರವಾರ ಜಿಲ್ಲಾ ಕುಮಟಾ ಘಟಕದಿಂದ ಚೀನಾ ವಸ್ತುಗಳ ಬಹಿಷ್ಕಾರ ಕಾರ್ಯಕ್ರಮವು ಕುಮಟಾದ ಮಾಸ್ತಿಕಟ್ಟೆಯ ಶ್ರೀ ಮಹಾಸತಿ ದೇವಸ್ಥಾನ ಸಭಾಭವನದಲ್ಲಿ ನಡೆಯಿತು. ಬಹಳಷ್ಟು ಧರ್ಮಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ