ಶಿರಸಿ, ಸೆ.೨೫: ಪಂಡಿತ ದೀನದಯಾಳ ಉಪಾಧ್ಯಾಯರ 101 ನೇ ಜಯಂತಿಯು ಶಿರಸಿಯ ಜಿಲ್ಲಾ ಬಿ.ಜೆ.ಪಿ. ಕಛೇರಿಯಲ್ಲಿ ಇಂದು ಬೆಳಿಗ್ಗೆ ನೆರವೇರಿತು.

ಸ್ಥಳಿಯ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ