ಯಲ್ಲಾಪುರ, ಸೆ.೨೫: ಯಲ್ಲಾಪುರ ಪಟ್ಟಣ ಪಂಚಾಯತಿಯ ಸಮಸ್ಯೆಗಳ ಕುರಿತು ಕೆಲದಿನಗಳ ಹಿಂಗೆ ಈ ನಿಮ್ಮ Sirsi.Info ದಲ್ಲಿ ಮಾಹಿತಿ ನೀಡಲಾಗಿದ್ದನ್ನು ನೀವು ಓದಿದ್ದೀರಿ. ಈ ಯಲ್ಲಾಪುರ ಪಟ್ಟಣ ಪಂಚಾಯತ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇಂದು ಯಲ್ಲಾಪುರದಲ್ಲಿ ಜೆಡಿಎಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿತು.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಂಭ್ಯಾವ್ಯ ಜೆಡಿಎಸ್ ಅಭ್ಯರ್ಥಿ ರವೀಂದ್ರ ನಾಯ್ಕ ತಮ್ಮ ಕಾರ್ಯಕರ್ತರೊಂದಿಗೆ ಮುಂದಾಳತ್ವ ವಹಿಸಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ