ಕುಮಟಾ, ಸೆ.೨೫: ಕುಮಟಾ ತಾಲೂಕಿನ ಹೆಗಡೆಯ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ಯ ಹಳೆಯ ವಿದ್ಯಾರ್ಥಿಗಳ ಸಂಘ ರವಿವಾರ ಅಸ್ತಿತ್ವಕ್ಕೆ ಬಂದಿತು.

ಕಲಿತ ಶಾಲೆಯ ಶ್ರೇಯೋಭಿವೃದ್ಧಿಗಾಗಿ ಅಭಿಮಾನದಿಂದ ದೊಡ್ಡ ಸಂಖ್ಯೆಯಲ್ಲಿ ಹಳೆಯ ವಿದ್ಯಾರ್ಥಿಗಳು ಸಭೆಗೆ ಪಾಲ್ಗೊಂಡಿದ್ದರು. ಧೀರೂ ಶಾನಭಾಗರವರನ್ನು ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ