ಸಾಗರ, ಸೆ.೨೬ : ಇಲ್ಲಿನ ತಾಳಗುಪ್ಪದ ಗೌರಿಕೆರೆ ಬಳಿ ಇದೀಗ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿ ಸಂಭಂವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆದಿತ್ಯ ಬಿನ್ ಕಿಶನ್(17)ಮೃತ ದುರ್ದೈವಿ. ಪಟ್ರೋಲ್ ತರಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ಮತ್ತೊರ್ವ ಬೈಕ್ ಸವಾರ ಇಡುವಾಣಿಯವನು ಸಣ್ಣ ಪುಟ್ಟ ಗಾಯವಾಗಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ