ದಾಂಡೇಲಿ, ಸೆ.೨೭ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಮುಂಬಡ್ತಿ ಮೀಸಲಾತಿಯನ್ನು ಕೂಡಲೇ ಆದೇಶಿಬೇಕೆಂದು ಆಗ್ರಹಿಸಿ ಆದಿ ಜಾಂಬವಂತ ಸಂಘ, ನವಚೈತನ್ಯ ಜನಸೇವಾ ಸಂಘಟನೆ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ದಾಂಡೇಲಿ ಘಟಕದ ಆಶ್ರಯದಲ್ಲಿ ನಗರದ ಸೋಮಾನಿ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಿ ನಂತರ ವಿಶೇಷ ತಹಶೀಲ್ದಾರ್ ಕಚೇರಿಯ ಗೌಡಪ್ಪ ಬನಕದಿನ್ನಿಯವರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ