ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತಾ ರಾಜ್ಯ ಸಚಿವರಾದ ಶ್ರೀ ಅನಂತಕುಮಾರ ಹೆಗಡೆರವರ ಉತ್ತರ ಕನ್ನಡ ಪ್ರವಾಸ ಕಾರ್ಯಕ್ರಮ ಪಟ್ಟಿ.

ದಿನಾಂಕ 29-09-2017 ರಂದು ಬೆಳಿಗ್ಗೆ 10.00ಕ್ಕೆ ಸಿದ್ದಾಪುರದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮದ್ಯಾಹ್ನ 03-00 ಕ್ಕೆ ಮುಂಡಗೋಡ ವಿವೇಕಾನಂದ ಬಯಲು ರಂಗ ಮಂದಿರದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಭಾಗಿ
ಸಾಯಂಕಾಲ 05.00 ಯಲ್ಲಾಪುರ ಟಿ.ಎಂ.ಎಸ್ ಹಾಲ್ (ಎ.ಪಿ.ಎಂ.ಸಿ ಯಾರ್ಡ)ನಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಭಾಗಿ.

ದಿನಾಂಕ 30-09-2017 ರಂದು ಬೆಳಿಗ್ಗೆ ಬನವಾಸಿ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ. 10.00 ಗಂಟೆಗೆ ಸೋಂದಾ ಜೈನ ಮಠದಲ್ಲಿ ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗಿ. ನಂತರ ವಾದಿರಾಜ ಮಠಕ್ಕೆ ಭೇಟಿ ನೀಡಿ ಶ್ರೀ ಗಳಿಂದ ಆಶೀರ್ವಾದ ಪಡೆಯಲಿದ್ದಾರೆ. 11.30ಕ್ಕೆ ಶಿರಸಿ ಕದಂಬ ಕಛೇರಿಯಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನಾ ಸಮಾರಂಭದಲ್ಲಿ ಭಾಗಿ
ನಂತರ 04.00 ಗಂಟೆಗೆ ಭಟ್ಕಳದಲ್ಲಿ ಮೃತ ಶ್ರೀ ರಾಮಚಂದ್ರ ನಾಯ್ಕ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ