ಶಿರಸಿ, ಸೆ.೨೮: ಅಕ್ಟೋಬರ್ ೧ರ ಮಧ್ಯರಾತ್ರಿಯಿಂದ ಅಕ್ಟೋಬರ್ ೨ರ ಮಧ್ಯಾಹ್ನ ೨ಗಂಟೆಯವರೆಗೆ ಗಾ‌ಂಧಿಜಯಂತಿ ಪ್ರಯುಕ್ತ ಉಪವಾಸ ಮೌನಧರಣಿ ತಹಶೀಲ್ದಾರ ಕಛೇರಿಯ ಎದುರು ಹಮ್ಮಿಕೊಳ್ಳಲಾಗಿದೆಯೆಂದು ನಗರದ ಪತ್ರಿಕಾ ಭವನದಲ್ಲಿ ಕರೆದ ಪ್ರೆಸ್ ಮೀಟ್ ನಲ್ಲಿ ಮದ್ಯಪಾನ ವಿರೋಧಿ ಹೋರಾಟ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ. ಮಾದಕ ದ್ರವ್ಯ ಹಾಗೂ ಮದ್ಯಪಾನದ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ