ದಾಂಡೇಲಿ, ಸೆ.೨೮: ನಗರದ ಸೋನಾರವಾಡದಲ್ಲಿ ನವರಾತ್ರಿಯ ವಿಶೇಷವಾಗಿ ಆಯೋಜಿಸಿದ ದಾಂಡಿಯಾ ಕಾರ್ಯಕ್ರಮದ ಏಳನೇ ದಿನವಾದ ನಿನ್ನೆ ಬಿ.ಜೆ.ಪಿ ಮಹಿಳಾ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯೆ ಶ್ರೀಮತಿ ರೂಪಾಲಿ ನಾಯ್ಕ ಮುಖ್ಯ ಅತಿಥಿಯಾಗಿ ಆಗಮಿಸಿದರು. ಬಳಿಕ ಜಗನ್ಮಾತೆ ದುರ್ಗಾಪರಮೇಶ್ವರಿಯ ದರ್ಶನ ಪಡೆದು ಕೆಲಕಾಲ ದಾಂಡಿಯಾ ನೃತ್ಯ ವೀಕ್ಷಣೆ ಮಾಡಿದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ