ಶಿರಸಿ, ಸೆ.೨೯: ನಗರದ ಹೆಮ್ಮೆಯ ಛಾಯಾಗ್ರಾಹಕ ದಿಗ್ವಾಸ್ ಬೆಳ್ಳೆಮನೆಯವರು ಫೆರಡೆಷನ್ ಆಫ್ ಇಂಡಿಯನ್ ಫೋಟೋಗ್ರಫಿ ಇಂದ AFIP distinction Certificate, medal and Photographer’s card ಗೆ ಭಾಜನರಾಗಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಅದ್ಭುತ ಛಾಯಾಚಿತ್ರಕ್ಕಾಗಿ ಅನೇಕ ಪ್ರಶಸ್ತಿ, ಗೌರವ ಪಡೆದಿರುವ ಶ್ರೀಯುತರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾದಂತಾಗಿದೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ