ಶಿರಸಿ, ಸೆ.೨೯: ಅಕ್ಟೋಬರ್- 01-2017 ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಆರಾಧನಾ ಸಭಾಂಗಣ, ಹೊಟೆಲ್ ಮಧುವನದಲ್ಲಿ ಮಾಹಿತಿ ತಂತ್ರಜ್ಞಾನ ಘಟಕದ ಉದ್ಘಾಟನಾ ಕಾರ್ಯಕ್ರಮವು ನಡೆಯಲಿದೆ. ಜಾತ್ಯಾತೀತ ಜನತಾದಳದ ಜಿಲ್ಲಾ ಅಧ್ಯಕ್ಷರಾದ ಬಿ.ಆರ್. ನಾಯ್ಕ, ಯುವ ಮುಖಂಡರಾದ ಡಾ|| ಶಶಿಭೂಶಣ ಹೆಗಡೆ, ಕುಮಟಾ ಜಿಲ್ಲಾ ಪಂಚಾಯತ ಸದಸ್ಯ ಪ್ರದೀಪ ನಾಯ್ಕ, ನ್ಯಾಯವಾದಿ ರವೀಂದ್ರ ನಾಯ್ಕ, ಯುವ ಜನತಾದಳದ ಜಿಲ್ಲಾ ಅಧ್ಯಕ್ಷರಾದ ಭಾಸ್ಕರ ಪಟಗಾರ ಕುಮಟಾ ಮತ್ತು ಪಕ್ಷದ ಅನೇಕ ಹಿರಿಕಿರಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ