ಶಿರಸಿ, ಅ.೧: ಸ್ವಾದಿ ಜೈನಮಠದಲ್ಲಿ ಇದೇ ಬರುವ ಅಕ್ಟೋಬರ್ ೭ ಮತ್ತು ೮ ರಂದು ನಡೆಯಲಿರುವ ರಾಜ್ಯಮಟ್ಟದ ಇತಿಹಾಸ ಸಮ್ಮೇಳನ ಮತ್ತು ಸೋದೆ ಸದಾಶಿವರಾಯ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಂಘಟನೆಯ ಒಂದು ಭಾಗವಾಗಿರುವ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ಶ್ರೀಪಾಗಳವರು ಶುಭಾಶೀರ್ವಾದದ ಹಾರೈಕೆಯೊಂದಿಗೆ ಕೊಡುಗೆ ನೀಡಿದರು.ಕಾರ್ಯಕ್ರಮವು ಸರ್ವಾಂಗ ಸುಂದರವಾಗಿ ಮೂಡಿಬಂದು ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ