ದಿನಾಂಕ 9-10-2017 ರಂದು ಕರ್ನಾಟಕ ರಾಜ್ಯದಾದ್ಯಂತ ಮಡಿವಾಳ ಸಮಾಜವನ್ನು ಪರಿಶಿಷ್ಠ ಜಾತಿಗೆ ಸೇರಿಸುವ ಕುರಿತು ತಾಲೂಕಾ ಮಟ್ಟದಲ್ಲಿ ಪ್ರತಿಭಟನೆ ಹಾಗೂ ತಾಲೂಕಿನ ತಹಶೀಲದಾರರಿಗೆ ಮತ್ತು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲು ಸಮಾಜದ ಮುಖಂಡರು ತೀರ್ಮಾನಿಸಿದ್ದಾರೆ. ಅಕ್ಟೋಬರ್ ೯ರಂದು ನಗರದ ಟಿ.ಎಸ್.ಎಸ್ ರಸ್ತೆಯಿಂದ ಮೆರವಣಿಗೆ ಹೊರಟು ಮನವಿ ಸಲ್ಲಿಸಲಿದ್ದಾರೆ. ಮಡಿವಾಳ ಸಮಾಜದವರು ದೇಶದ ಎಲ್ಲಾ ಭಾಗದಲ್ಲಿದ್ದು ಪರಿಶಿಷ್ಠ ಜಾತಿಗೆ ಸೇರಿಸುವ ಬೇಡಿಕೆ 1978 ರಿಂದಲೂ ಮಾಡಲಾಗುತ್ತಿದೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ