ಅಂಕೋಲಾ, ಸೆ.೨೭ :ತಾಲೂಕಿನ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಮಂಜುನಾಥ ಗಾಂವಕರ ಬರ್ಗಿ ಇವರನ್ನು ಅಮಾತನ್ ಆದೇಶ ಖಂಡಿಸಿ ಶಾಲಾ ಅಭಿವೃದ್ಧಿ ಸಮಿತಿ ಮತ್ತು ಪಾಲಕರು ತರಗತಿ ಕೊಠಡಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಸೆಪ್ಟೆಂಬರ್ ೨೬ರಂದು ನಡೆದಿತ್ತು.ಪ್ರಭಾರ ಕ್ಷೇತ್ರಾಶಿಕ್ಷಣಾಧಿಕಾರಿ ಭಾಸ್ಕರ ಗಾಂವಕರ ಘಟನಾ ಸ್ಥಳಕ್ಕೆ ಆಗಮಿಸಿ ಶಾಲಾ ಅಭಿವೃದ್ಧಿ ಮಂಡಳಿಯ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಬೀಗ ತೆರೆದು ಎಂದಿನಂತೆ ತರಗತಿಯನ್ನು ಆರಂಭಿಸಲಾಯಿತು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ