ನವದೆಹಲಿ, ಅ.5: ಅಂದುಕೊಂಡಂತೆ ಆದರೆ ಸೆಪ್ಟೆಂಬರ್ 2018ಕ್ಕೆ ಲೋಕಸಭಾ ಮತ್ತು ರಾಜ್ಯ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗವು ಮುಂದಿನ ವರ್ಷದ ಸೆಪ್ಟೆಂಬರ್ ವೇಳೆಗೆ ಏಕಕಾಲದಲ್ಲಿ ಎಂಪಿ ಮತ್ತು ಎಂ.ಎಲ್.ಎ. ಆಯ್ಕೆಯ ಚುನಾವಣೆಗೆ ಸಿದ್ಧರಿರುವುದಾಗಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಓ.ಪಿ.ರಾವತ್ ಇಂದು ತಿಳಿಸಿದ್ದಾರೆ. ಆದರೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಸರಕಾರ ಮತ್ತು ಪಕ್ಷಗಳಿಗೆ ಬಿಟ್ಟ ವಿಷಯವಾಗಿದೆ. ಅಲ್ಲದೇ ಭವಿಷ್ಯದ ಚುನಾವಣೆಗಳಲ್ಲಿ ಇನ್ಮುಂದೆ ಮತದಾರನು ಮತ ಚಲಾಯಿಸಿದ್ದಕ್ಕೆ ರಿಸಿಪ್ಟ್ ಕೂಡಾ ಪಡೆಯಲಿದ್ದಾನೆ ಎಂದು ತಿಳಿದುಬಂದಿದೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ