ದಾವಣಗೆರೆ: ಅ. ೫. ಪೊಲೀಸ್ ಪೇದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ದಾವಣಗೆರೆ ತಾಲೂಕು ಹಳೇ ಕುಂದುವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಗದೀಶ್(38) ಹಲ್ಲೆಗೊಳಗಾದ ಪೇದೆಯಾಗಿದ್ದಾರೆ.

ಸಂಜೆ ಕೆಲವರು ಕುಡಿದು ಅಸಭ್ಯವಾಗಿ ವರ್ತಿಸುತ್ತಿರುವಾಗ ಪೊಲೀಸ್ ಪೇದೆ ಪ್ರಶ್ನಿಸಲು ಮುಂದಾದರು, ಆ ಸಂದರ್ಭದಲ್ಲಿ ಕಲ್ಲು ದೊಣ್ಣೆಗಳಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಲಾಗಿದೆ

ಗಂಭೀರ ಗಾಯಗೊಂಡ ಪೇದೆಯವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾ ನಗರ ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ