ಭಟ್ಕಳ: ಅ. ೫. ನಿರ್ಮಾಣ ಹಂತದಲ್ಲಿದ್ದ ಮನೆಯ ಮಾಳಿಗೆ ಕುಸಿದು ಕಾರ್ಮಿಕನ ಸಾವು ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಾರ್ಗದ್ದೆಯಲ್ಲಿ ಈ ಘಟನೆ ನಡೆದಿದೆ.

ಭಟ್ಕಳದ ಮಾರುಕೇರಿಯ ಲೋಕೇಶ್ 24 ಮೃತ ಕಾರ್ಮಿಕ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. ಕೆಲಸ ಮಾಡುವಾಗ ಕುಸಿದು ಬಿದ್ದ ಮಾಳಿಗೆ, ಭಟ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ