ಶಿರಸಿ, ಅ 5: ಭೈರುಂಬೆ ಸಹಕಾರ ಸಂಘವು ತನ್ನ ಸದಸ್ಯರಿಗೆ ಆಕಸ್ಮಿಕವಾಗಿ ಉಂಟಾಗುವ ಪ್ರಾಕೃತಿಕ ಮತ್ತು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ರೂಪದಲ್ಲಿ ಸಂಗ್ರಹಿಸುತ್ತಿರುವ ಸಂಕಷ್ಟ ಪರಿಹಾರ ನಿಧಿ ಉದ್ಘಾಟನೆಗೊಂಡಿತು. ಉದ್ಘಾಟಕರಾಗಿ ಎಂ.ಇ.ಎಸ್‍ ಕಾಲೇಜ್ ಗೌರವ ಪ್ರಧಾನ ಕಾರ್ಯದರ್ಶಿಗಳಾದ ಎಸ್ ಪಿ ಶೆಟ್ಟಿ ಆಗಮಿಸಿದ್ದರು. ಅತಿಥಿಗಳಾಗಿ ಎಂ.ಎ.ಹೆಗಡೆ ಕಾನಮುಸ್ಕಿ, ಕಾರ್ಯಕ್ರಮದ ಅಧ್ಯಕ್ಷರಾಗಿ ಜಿ.ಎಂ. ಹೆಗಡೆ ಹುಳಗೋಳ, ಸಂಘದ ಅಧ್ಯಕ್ಷರಾದ ಎಂ.ಆರ್. ಹೆಗಡೆ ಹುಳಗೋಳ, ಸಂಘದ ಮುಖ್ಯ ಕಾರ್ಯ ನಿರ್ವಾಹಕರಾದ ಶ್ರೀ ಗಣಪತಿ ಹೆಗಡೆ ಮಾತ್ನಳ್ಳಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ