ಶಿರಸಿ.ಅ.೬: ಉದ್ಯಮದಲ್ಲಿ ಸಾಧಿಸಿದ ಯಶಸ್ಸಿಗೆ ಹಾಗೂ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕಾರ್ಯಗಳಿಗೆ ನೀಡಿದ ಕೊಡುಗೆಗಳನ್ನು ಪರಿಗಣಿಸಿ ಶಿರಸಿಯ ಗಣಪತಿ ಜೋಗಳೇಕರ ಅವರಿಗೆ “ಉದಯೋನ್ಮುಖ ಉದ್ಯಮಿ” ಗೌರವ ಪ್ರಶಸ್ತಿಯನ್ನು ವಾಲ್ಮೀಕಿ ಜಯಂತಿಯಂದು ಹುಬ್ಬಳ್ಳಿಯ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ, ದಲಿತ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದೆಹಲಿಯ ಸುಮಾನಾಕ್ಷರ ಅವರು
ಪ್ರಧಾನ ಮಾಡಿದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ