ದಾವಣಗೆರೆ ಅ. 7. ನಗರ ಬಿದ್ದ ಭಾರೀ ಮಳೆ ಸಾಕಷ್ಟು ಸಮಸ್ಯೆಗಳನ್ನು ತಂದಿರಿಸಿದೆ.
ದಾವಣಗೆರೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ತಾಲೂಕಿನ ಅಣಜಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು, ಕುರಿಗಳು ಸಾವನ್ನಪ್ಪಿವೆ.

ಮಾರುತಿ ಎಂಬುವವರಿಗೆ ಸೇರಿದ ನಾಲ್ಕು ಕುರಿಗಳು ಗೋಡೆ ಕುಸಿತದಿಂದಾಗಿ ಸಾವನ್ನಪ್ಪಿದೆ. ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಹಾಗೂ ಪಶು ವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ