ಶಿರಸಿ. ಅ.7. ಇಂದು ನಗರದ ಎಪಿಎಂಸಿ ರೈತ ಭವನದಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ ಜಾಲತಾಣ ಮಾಹಿತಿ ಕಾರ್ಯಾಗಾರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಭಾಗವಹಿಸಿದ್ದರು.
ಈ ಕಾರ್ಯಾಗಾರದಲ್ಲಿ ಮಾತನಾಡಿದ ಕಾಗೇರಿಯವರು, ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ಅತ್ಯಧಿಕವಾಗಿ ಹರಡುತ್ತಲಿರುತ್ತವೆ, ಅದರಲ್ಲಿ ಸತ್ಯಾಸತ್ಯತೆ ಪರಾಮರ್ಶಿಸದೇ ನಂಬಬೇಡಿ ಎಂದರು.
ಉತ್ತಮ ವಿಷಯಗಳನ್ನು ಎಂದಿಗೂ ತೆಗೆದುಕೊಳ್ಳಿ ಆದರೆ ಸುಳ್ಳುಸುದ್ದಿಗಳನ್ನು ನಿರ್ಲಕ್ಷಿಸಿ ಎಂದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ