ಸಿದ್ದಾಪುರ, ಅ.೮: ಇಂದು ಸಿದ್ದಾಪುರದ ತಾಲೂಕಾ ಆರ್ಯ, ಈಡಿಗ, ನಾಮಧಾರಿ, ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಡಿಸಿಸಿ ಅಧ್ಯಕ್ಷರಾದ ಭೀಮಣ್ಣ ನಾಯ್ಕ ಉದ್ಘಾಟಿಸಿ, ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಿದರು.
ಸಮಾರಂಭದಲ್ಲಿ ಸಮಾಜದ ಮುಖಂಡರು ಹಾಗೂ ಸ್ನೇಹಿತರುಗಳಾದ ಕೆ.ಜಿ.ನಾಯ್ಕರವರು, ಕೆ.ಜಿ. ನಾಗರಾಜರವರು, ವಿ‌. ಎನ್. ನಾಯ್ಕರವರು, ಬಿ. ಆರ್. ನಾಯ್ಕರವರು, ಶ್ರೀಮತಿ ಸುಮಂಗಲಾ ನಾಯ್ಕರವರು ಸೇರಿದಂತೆ ಸಂಘದ ಸದಸ್ಯರುಗಳು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ