ಶಿರಸಿ, ಅ೧೪: ಕಾಂಗ್ರೇಸ್ ಸರ್ಕಾರದ ನಗರಾಭಿವೃದ್ಧಿ ಸಚಿವ ರೋಷನ್ ಬೇಗ ಅವಾಚ್ಯ ಶಬ್ದಗಳಿಂದ , ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಮಾತನಾಡಿದ್ದನ್ನು ಖಂಡಿಸಿ ಶಿರಸಿ ಪೋಸ್ಟ ಸರ್ಕಲನಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಇಂದು ಪ್ರತಿಭಟನೆ ನಡೆಸಿದರು.