ಕಾರವಾರ: ಇಲ್ಲಿನ ಅಬಕಾರಿ ಇಲಾಖೆ ಪೊಲೀಸರು ಕಾರ್ಯಾಚರಣೆ ಮೂಲಕ 21 ಚೀಲಗಳಲ್ಲಿ ತುಂಬಿಸಿಟ್ಟಿದ್ದ 1.21 ಲಕ್ಷ ಮೌಲ್ಯದ ಅಕ್ರಮ ಗೋವಾ ಮದ್ಯ, 30 ಸಾವಿರ ಮೌಲ್ಯದ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇನ್ಸ್‌ಪೆಕ್ಟರ್ ಸುವರ್ಣ ನಾಯ್ಕ ನೇತೃತ್ವದಲ್ಲಿ ತಾಲೂಕಿನ ಹೋಟೆಗಾಳಿ ಗ್ರಾಮದ ಬಳಿ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋವಾ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಮದ್ಯದಲ್ಲಿ ಬೀಯರ್, ವಿಸ್ಕಿ, ಗೋವಾ ಪೆನ್ನಿಯನ್ನು ವಶಕ್ಕೆ ಪಡೆಯಲಾಗಿದೆ. ಯಾವುದೇ ಆರೋಪಿಗಳು ಪತ್ತೆಯಾಗಿಲ್ಲ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ