24.1 C
Sirsi, Karnataka
Sunday, February 24, 2019
ಮುಖಪುಟ ಚಿತ್ರ

ಚಿತ್ರ

ಒಂಬತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ‘ಆಘನಾಶಿನಿ’

ಅಶ್ವಿನಿ ಕುಮಾರ ಭಟ್ ನಿರ್ದೇಶನದಲ್ಲಿ ರೂಪುಗೊಂಡಿರುವ 40 ನಿಮಿಷದ ಸಾಕ್ಷ್ಯ ಚಿತ್ರ ‘ಅಘನಾಶಿನಿ’ ಅಮೇರಿಕಾದ ಕೊಲೊರಾಡೋ ಪರಿಸರ ಚಲನಚಿತ್ರೋತ್ಸವ, ಕ್ಯಾಲಿಫೋರ್ನಿಯಾ ಬೊರ್ರೆಗೊ ಸ್ಪ್ರಿಂಗ್ಸ್ ಫಿಲ್ಮ್ ಫೆಸ್ಟಿವಲ್ ಹಾಗೂ ಇಂಪ್ಯಾಕ್ಟ್ ಡಾಕ್ ಅವಾರ್ಡ್ ನ "ಎಕ್ಸಲೆನ್ಸ್ ಪ್ರಶಸ್ತಿ" ಆದಿಯಾಗಿ ಈ ವರೆಗೆ ಒಟ್ಟೂ ಒಂಬತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನವಾಗಿದೆ. ಎರಡೂವರೆ ವರ್ಷಗಳ ಅವಧಿಯಲ್ಲಿ ಸಿದ್ಧಗೊಂಡಿರುವ ಈ ಸಾಕ್ಷ್ಯ...

ಶ್ರೀ ಮಾರಿಕಾಂಬಾ ದೇವಿಗೆ ಪುಷ್ಪಾಲಂಕಾರ

ಅಂಕೋಲಾ ತಾಲೂಕಿನ ಪೂಜಗೆರೆ ಗ್ರಾಮಸ್ಥರಿಂದ ಶ್ರೀ ಮಾರಿಕಾಂಬಾ ದೇವಿಗೆ ಇಂದು ಪುಷ್ಪಾಲಂಕಾರ ಮಾಡಲಾಯಿತು. ವರ್ಷಕ್ಕೋಮ್ಮೆ ಪೂಜಗೆರೆ ಗ್ರಾಮಸ್ಥರು ಪುಷ್ಪಾಲಂಕಾರ ಸೇವೆ ಸಲ್ಲಿಸುವುದು ವಾಡಿಕೆ. ಪುಷ್ಪಾಲಂಕಾರದಲ್ಲಿ ಆರಾಧ್ಯ ದೇವರನ್ನು ನೋಡಿ ಮನತಣಿಸಿಕೊಳ್ಳಿ. ಶ್ರೀ ಮಾರಿಕಾಂಬಾ ದೇವಿ ಸರ್ವರಿಗೂ ಸುಖ ಸಂತೋಶ ನೆಮ್ಮದಿ ನೀಡಲಿ.

ಹೆಚ್ಚು ಕಾಮೆಂಟಗಳು

ಉತ್ತರ ಕನ್ನಡ ಜಿಲ್ಲಾ ಪ್ರವಾಸ

ಕರ್ನಾಟಕದ ವಿಶಿಷ್ಟ ಜಿಲ್ಲೆ ಉತ್ತರ ಕನ್ನಡ ಜಿಲ್ಲೆ. ಪ್ರಾಕೃತಿಕ ಸೌಂದರ್ಯ ಹೊದ್ದು ಹಾಸಿರುವ ಈ ಸೊಬಗಿನ ನಾಡು, ಜನಾಕರ್ಷಣೆಯ ಕೇಂದ್ರಬಿಂದು. ಮಲೆನಾಡು, ಕರಾವಳಿ ಹಾಗೂ ಬಯಲು ಸೀಮೆಯನ್ನು ಹೊಂದಿರುವ ಏಕೈಕ ಜಿಲ್ಲೆ ಉತ್ತರ...

ಹಾಟ್ ನ್ಯೂಸ್